ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ
ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದ
ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.

ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ
ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ಇಂದು ಹಮ್ಮಿಕೊಳ್ಳಲಾಗಿದ್ದ
ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಲಿಂಗಣ್ಣ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅಶೋಕ್ ಮುಖಂಡರುಗಳಾದ ಚಿನ್ನಮ್ಮ, ಸಿದ್ದಪ್ಪ, ಇನ್ನಿತರರು ಉಪಸ್ಥಿತರಿದ್ದರು.

Spread the love

Related post

ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ…

ಮಡಿಕೇರಿ,ಏ16,Tv10 ಕನ್ನಡ ಮನೆ ಬಾಗಿಲು ಮೀಟಿ 15 ಲಕ್ಷ ಮೌಲ್ಯದ 232 ಗ್ರಾಂ ಚಿನ್ನಾಭರಣಗಳನ್ನ ಕಳುವು ಮಾಡಿದ ಚೋರರನ್ನ ಬಂಧಿಸುವಲ್ಲಿ ಭಾಗಮಂಡಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 14.50 ಲಕ್ಷ…
ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು,ಏ16,Tv10 ಕನ್ನಡ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸರ್ವರ್ ಬಂಧಿತ ಆರೋಪಿ.ಈತ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಎ.ಜೆ.ಬ್ಲಾಕ್ ನಲ್ಲಿ ಇರುವ ತನ್ನ…
ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿದ ಲಷ್ಕರ್ ಠಾಣಾ ಪೊಲೀಸರು…ಈಕೆ ಹೀಗೆ ಮಾಡಿದ್ದು ಯಾಕೆ ಗೊತ್ತಾ…?

ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ…

ಮೈಸೂರು,ಏ16,Tv10 ಕನ್ನಡ ಲಾಡ್ಜ್ ನಲ್ಲಿ ಹೆತ್ತಮಗನನ್ನ ಒಂಟಿಯಾಗಿ ಬಿಟ್ಟ ಮಹಿಳೆ ಮಧ್ಯರಾತ್ರಿ ಧಢೀರ್ ನಾಪತ್ತೆಯಾದ ಘಟನೆ ಮೈಸೂರಿನ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಘಟನೆ ಬೆಳಕಿಗೆ ಬಂದ…

Leave a Reply

Your email address will not be published. Required fields are marked *