ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

  • Crime
  • February 2, 2023
  • No Comment
  • 210

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ದಂತ ವೈದ್ಯೆ ಆತ್ಮಹತ್ಯೆ…ಕಿಡಿಗೇಡಿ ವೈದ್ಯನ ವಿರುದ್ದ ಪ್ರಕೃಣ ದಾಖಲು…

ಬೆಂಗಳೂರು,ಫೆ2,Tv10 ಕನ್ನಡ ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ನೊಂದು ದಂತ ವೈದ್ಯೆ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ನಗರದ ಸಂಜಯ್ ನಗರದಲ್ಲಿ ಘಟನೆ ನಡೆದಿದೆ.
ಕಳೆದ ತಿಂಗಳ 25 ರಂದು ಘಟನೆ ನಡೆದಿದೆ.ಪ್ರಿಯಾಂನ್ಷಿ ತ್ರಿಪಾಠಿ, ಆತ್ಮಹತ್ಯೆ ಮಾಡಿಕೊಂಡ ವೈದ್ಯೆ
ಉತ್ತರಪ್ರದೇಶ ಲಖನೌ ಮೂಲದ ಪ್ರಿಯಾಂನ್ಷಿ ಬೆಂಗಳೂರಿನಲ್ಲಿ ದಂತವ್ಯೆದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತವೈದ್ಯೆ ಆಗಿದ್ದರು.
ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯ ಸುಮಿತ್ ಎಂಬುವರು ಪ್ರಿಯಾಂಶಿಗೆ ಪ್ರೀತಿಸುವಂತೆ ಒತ್ತಾಯಿಸಿದ್ದರು.
ಆದರೆ ಪ್ರಿಯಾಂಶಿ ಪ್ರೀತಿಯನ್ನ ನಿರಾಕರಿಸಿದ್ದರು.
ಮದುವೆ ಆಗುವಂತೆ ಸುಮೀತ್ ನಿರಂತರವಾಗಿ ಒತ್ತಾಯ ಮಾಡುತ್ತಿದ್ದರು.ಈ ವೇಳೆ ಡಾಕ್ಡರ್ ಸುಮಿತ್ ಮಾನಸಿಕವಾಗಿ ನಿಂದಿಸಿದ್ದಾರೆ.
ಪ್ರಿಯಾಂನ್ಷಿ ತ್ರಿಪಾಠಿ ನಡತೆ ಬಗ್ಗೆ ಆಸ್ಪತ್ರೆಯಲ್ಲೆಲ್ಲಾ ಡಾಕ್ಟರ್ ಸುಮೀತ್ ಅಪಪ್ರಚಾರ ಮಾಡಿದ್ದಾರೆಂದು ಆರೋಪಿಸಲಾಗಿದೆ.
ಈ ಹಿನ್ನಲೆ ಮನನೊಂದ ಪ್ರಿಯಾಂಶಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರಿಯಾಂನ್ಷಿ ತಂದೆ ಸುಶೀಲ್ ತ್ರಿಪಾಠಿ ದೂರು ಆಧರಿಸಿ
ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *