ಮೈಸೂರು: ಬೋನಿಗೆ ಬಿದ್ದ ಚಿರತೆ…

ಮೈಸೂರು: ಬೋನಿಗೆ ಬಿದ್ದ ಚಿರತೆ…

ಮೈಸೂರು: ಬೋನಿಗೆ ಬಿದ್ದ ಚಿರತೆ…

ಮೈಸೂರು,ಫೆ3,Tv10 ಕನ್ನಡ
ಮೈಸೂರಿನ ಇಲವಾಲದ ಮೈದನಹಳ್ಳಿ ಬಳಿ ಚಿರತೆ ಬೋನಿಗೆ ಬಿದ್ದಿದೆ.ಸಾಕು ಪ್ರಾಣಿಗಳನ್ನ ಬಲಿ ಪಡೆದು ಆತಂಕ ಸೃಷ್ಟಿಸಿದ್ದ ಚಿರತೆ ಸೆರೆಯಾಗಿದೆ.ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಚಿರತೆ ಸೆರೆಯಿಂದ ಗ್ರಾಮಸ್ಥರಲ್ಲಿ ಆತಂಕ ದೂರವಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *