ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…

ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…

ಲಕ್ಷ್ಮಿಕಾಂತನಗರದಲ್ಲಿ ವಿಜಯಸಂಕಲ್ಪ ಅಭಿಯಾನ…ಸರ್ಕಾರದ ಯೋಜನೆಗಳನ್ನ ಮತದಾರರಿಗೆ ತಲುಪಿಸಿದ ಶಾಸಕ ಎಲ್.ನಾಗೇಂದ್ರ…
ಮೈಸೂರು,ಫೆ3,Tv10 ಕನ್ನಡ
ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ-1 ಲಕ್ಷ್ಮೀಕಾಂತನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ರವರು ಮನೆ-ಮನೆಗೆ ಭೇಟಿ ನೀಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತು ವಾರ್ಡ್ ವ್ಯಾಪ್ತಿಯಲ್ಲಿ ಶಾಸಕರು ಕೈಗೊಂಡ ಅಭಿವೃದ್ದಿ ಕೆಲಸಗಳ ಕುರಿತಾದ ಮಾಹಿತಿ ಹೊತ್ತಿಗೆ ಯನ್ನು ಹಂಚಿದರು.ಈ ಸಮಯದಲ್ಲಿ ಮನೆ ಮನೆಗೆ ಬಿ.ಜಿ.ಪಿ ಯೇ ಭರವಸೆ ಎಂಬ ಸ್ಟಿಕ್ಕರ್ ಅಂಟಿಸಿ, ದ್ವಿಚಕ್ರ ವಾಹನಗಳಿಗೆ, ತ್ರಿಚಕ್ರವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ ಸಾರ್ವಜನಿಕರಿಗೆ ಭಾರತೀಯ ಜನತಾ ಪಕ್ಷದ ಜನಪರ ಕಾರ್ಯಗಳ ಕುರಿತಂತೆ ಮನವರಿಕೆ ಮಾಡಿಕೊಟ್ಟರು.

ಈ ಸಮಯದಲ್ಲಿ ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಪುನೀತ್ ಗೌಡ, ವಾರ್ಡ ಅಧ್ಯಕ್ಷ ಕಿರಣ್ ಸುಖಧಾರೆ, ಕಾರ್ಯದರ್ಶಿ ಭರತ್, ಮಹಿಳಾ ಮೋರ್ಚಾ ಅಧ್ಯಕ್ಷೆ ತನುಜಾ ಮಹೇಶ್, ವಾರ್ಡ ಮುಖಂಡರುಗಳು, ಕಾರ್ಯಕರ್ತರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *