ಜಿಲ್ಲಾಧಿಕಾರಿಗಳಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ

ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣ ಹಂತದಲ್ಲಿರುವ ಮಂಡ್ಯ ಜಿಲ್ಲಾ ಸ್ಟೇಡಿಯಂ ಮತ್ತು ಬಾಲಕಿಯರ ಕ್ರೀಡಾ ವಸತಿ ನಿಲಯದ ಕಾಮಗಾರಿಗಳನ್ನು‌ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ ಅವರು ಪರಿಶೀಲನೆ ನಡೆಸಿದರು.

ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನರೇಶ್ ಅವರು ಉಪಸ್ಥಿತರಿದ್ದರು.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *