ಸಂಚಾರ ನಿಯಮ ಉಲ್ಲಂಘನೆ…ರಿಯಾಯಿತಿ ದಂಡ ಪಾವತಿಸಿದ ಶಾಸಕ ಎಲ್.ನಾಗೇಂದ್ರ…

ಸಂಚಾರ ನಿಯಮ ಉಲ್ಲಂಘನೆ…ರಿಯಾಯಿತಿ ದಂಡ ಪಾವತಿಸಿದ ಶಾಸಕ ಎಲ್.ನಾಗೇಂದ್ರ…

ಸಂಚಾರ ನಿಯಮ ಉಲ್ಲಂಘನೆ…ರಿಯಾಯಿತಿ ದಂಡ ಪಾವತಿಸಿದ ಶಾಸಕ ಎಲ್.ನಾಗೇಂದ್ರ…

ಮೈಸೂರು,ಫೆ4,Tv10 ಕನ್ನಡ
ಸಂಚಾರ ನಿಯಮ ಉಲ್ಲಂಘಿಸಿ ದಂಡ ಧುಲ್ಕ ಬಾಕಿ ಉಳಿಸಿಕೊಂಡ ವಾಹನ ಮಾಲೀಕರಿಗೆ ಸರ್ಕಾರ ಶೇ 50 ರಿಯಾಯಿತಿ ಘೋಷಿಸಿದೆ.ಈ ರಿಯಾಯಿತಿ ಅನುಕೂಲವನ್ನ ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಸದುಪಯೋಗಪಡಿಸಿಕೊಂಡಿದ್ದಾರೆ. ಓವರ್ ಸ್ಟೀಡ್ ಡ್ರೈವ್ ಮಾಡಿದ ದಂಡವನ್ನ 50 : 50 ರಲ್ಲಿ ಫೈನ್ ಕಟ್ಟಿದ್ದಾರೆ.
ಕೆ.ಎ.09 Z 7999 ಇನೋವಾ ಕಾರಿಗೆ
ವೇಗದ ಚಾಲನೆ ಕಾರಣ ಸುಮಾರು 7 ಸಾವಿರ ದಂಡ ವಿಧಿಸಲಾಗಿತ್ತು.
50:50 ಅನುಪಾತದಲ್ಲಿ 3500 ರೂ ಹಣ ನೀಡಿ ರಶೀದಿ ಪಡೆದುಕೊಂಡಿದ್ದಾರೆ ಬಿಜೆಪಿ ಶಾಸಕ ಎಲ್. ನಾಗೇಂದ್ರ.ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ಕಾರು ಸ್ವತಃ ನಿಲ್ಲಿಸಿ ಫೈನ್ ಕಟ್ಟಿ ತೆರಳಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *