ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

  • Politics
  • February 4, 2023
  • No Comment
  • 215

ಮೂಲ ಕಾಂಗ್ರೆಸ್ಸಿಗರನ್ನ ಕಾಯುವುದೇ ನನ್ನ ಕೆಲಸ…ವಾಸು ಗೆ ಟಿಕೆಟ್ ಗ್ಯಾರೆಂಟಿ…ಮಾಜಿ ಸಿಎಂ ವೀರಪ್ಪಮೊಯ್ಲಿ…

ಮೈಸೂರು,ಫೆ4,Tv10 ಕನ್ನಡ
ಮೂಲ ಕಾಂಗ್ರೆಸಿಗರನ್ನು ಕಾಯುವುದೇ ನನ್ನ ಕೆಲಸ.ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸಿಗರು.
ಯಾರಿಗೂ ಯಾರ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಖಚಿತ.ವಾಸು ಅವರಿಗೆ ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ.
ವಾಸು ಬಲಿಷ್ಟವಾದ ಅಭ್ಯರ್ಥಿ.ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತೆ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ.ವಾಸು ರವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದರು.
ಸಿದ್ದರಾಮಯ್ಯ ಬಣ ಇಲ್ಲ.ಇಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ.
ತನ್ವೀರ್ ಸೇಠ್ ಅವರು ಅನೇಕ ಬಾರಿ ಶಾಸಕರಾಗಿ, ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರ ಬೇರು ಕಾಂಗ್ರೆಸ್‌ನಲ್ಲಿ ಬಲವಾಗಿದೆ‌ ಎಂದಿದ್ದಾರೆ.

ಟಿಕೆಟ್ ಘೋಷಣೆಯಾಗುವರೆಗೂ ಸಿದ್ದರಾಮಯ್ಯನವರು ಕೂಡ ಆಕಾಂಕ್ಷಿ.ಎಐಸಿಸಿ ಟಿಕೆಟ್ ಘೋಷಣೆ ಮಾಡುವುದಕ್ಕೂ ಮುನ್ನ ಎಲ್ಲರೂ ಆಕಾಂಕ್ಷಿಗಳೇ.ಎರಡು ಕ್ಷೇತ್ರಗಳಿಗೆ ಯಾರು ಟಿಕೆಟ್ ಆಕಾಂಕ್ಷಿಗಳಿಲ್ಲ.
ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಯಾರು ಕೂಡ ಯೋಚನೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವೀರಪ್ಪ ಮೊಯ್ಲಿ
ನಮ್ಮಲ್ಲಿ ಸಾವಿರಾರು ಬಣ ಇದೆ. ಸಣ್ಣ ಸಣ್ಣ ನದಿಗಳು ಸೇರಿ ಸರೋವರ ಸೇರುತ್ತೆ‌. ಸಮುದ್ರ ಸೇರಿದ ಕೂಡಲೇ ಯಾವ ಬಣ ಇರುವುದಿಲ್ಲ. ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ.ಬಣ ರಾಜಕೀಯ ಕಾಂಗ್ರೆಸ್ ನಲ್ಲಿ ಇಲ್ಲ. ಯಾರಿಗೆ ಅರ್ಹತೆ ಇದೆಯೋ ಅವರಿಗೆ ಟಿಕೆಟೆ ಸಿಗುತ್ತೆ ಎಂದು
ಮೈಸೂರಿನಲ್ಲಿ ವೀರಪ್ಪ ಮೊಹ್ಲಿ ಹೇಳಿಕೆ ನೀಡಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *