ಸರಸ್ವತಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…13 ಲಕ್ಷ ಮೌಲ್ಯದ ಚಿನ್ನದ ಸರಗಳು ಪತ್ತೆ…

ಸರಸ್ವತಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…13 ಲಕ್ಷ ಮೌಲ್ಯದ ಚಿನ್ನದ ಸರಗಳು ಪತ್ತೆ…

ಸರಸ್ವತಿಪುರಂ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…13 ಲಕ್ಷ ಮೌಲ್ಯದ ಚಿನ್ನದ ಸರಗಳು ಪತ್ತೆ…

ಮೈಸೂರು,ಫೆ5,Tv10 ಕನ್ನಡ
ಸರಸ್ವತಿಪುರಂ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಸರಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 13 ಲಕ್ಷ ಮೌಲ್ಯದ 220 ಗ್ರಾಂ ತೂಕದ ಸರಗಳನ್ನ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಮೈಸೂರು ನಗರದ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 7 ಸರಗಳುವು ಪ್ರಕರಣಗಳು ಪತ್ತೆಯಾಗಿದೆ. ಸರಸ್ವತಿ ಪುರಂ ಠಾಣೆಯ 3,ವಿಜಯನಗರ ಠಾಣೆಯ 2,ವಿದ್ಯಾರಣ್ಯಪುರಂ ಠಾಣೆಯ 1,ಹೆಬ್ಬಾಳ್ ಪೊಲೀಸ್ ಠಾಣೆಯ 1 ಸರಗಳು ಪ್ರಕರಣಗಳು ಪತ್ತೆಯಾಗಿದೆ.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಸ್.ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೆ.ಆರ್.ವಿಭಾಗದ ಎಸಿಪಿ ಗಂಗಾಧರಸ್ವಾಮಿ ಉಸ್ತುವಾರಿಯಲ್ಲ ಸರಸ್ವತಿಪುರಂ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು,ಎಸ್ಸೈ ರಮೇಶ್,ಎಎಸ್ಸೈ ಚೌಡಪ್ಪ ಸಿಬ್ಬಂದಿಗಳಾದ ಮೋಹನ್ ಕುಮಾರ್,ರಾಘವೇಂದ್ರ,ಉಮೇಶ್,ಹರೀಶ್ ಕುಮಾರ್,ಕುಮಾರ್,ಮಂಜುನಾಥ್ ಹಾಗೂ ಸಾಗರ್ ರವರು ಕಾರ್ಯಾಚರಣೆ ನಡೆಸಿ ಯಶಸ್ವಿಗೊಳಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *