ಪಾಲಿಟಿಕ್ಸ್ ಗೆ ರೌಡಿಗಳ ಎಂಟ್ರಿ…ಇದೀಗ ಜೆಡಿಎಸ್ ಸರದಿ…

ಪಾಲಿಟಿಕ್ಸ್ ಗೆ ರೌಡಿಗಳ ಎಂಟ್ರಿ…ಇದೀಗ ಜೆಡಿಎಸ್ ಸರದಿ…

  • Crime
  • February 8, 2023
  • No Comment
  • 188

ಪಾಲಿಟಿಕ್ಸ್ ಗೆ ರೌಡಿಗಳ ಎಂಟ್ರಿ…ಇದೀಗ ಜೆಡಿಎಸ್ ಸರದಿ…

ಮಂಡ್ಯ,ಫೆ8,Tv10 ಕನ್ನಡ
ರೌಡಿಗಳು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಬಿಜೆಪಿ ಆಯ್ತು, ಇದೀಗ ಜೆಡಿಎಸ್‌ ಸರದಿಯಾಗಿದೆ.
ಚುನಾವಣೆ ಸನಿಹವಾಗುತ್ತಿದ್ದಂತೆಯೇ ರೌಡಿಗಳು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮೂವರು ರೌಡಿಶೀಟರ್‌ಗಳು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಶಾಸಕ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ರೌಡಿಗಳು ಪಕ್ಷ ಸೇರಿದ್ದಾರೆ.
ಪ್ರಶಾಂತ್ @ಕುಳ್ಳಿ, ವರುಣ್@ಚೊತ್ತ ಹಾಗೂ ನಿತಿನ್ ಜೆಡಿಎಸ್‌ ಸೇರಿದ ರೌಡಿಶೀಟರ್‌ಗಳು.
ರೌಡಿಶೀಟರ್‌ಗಳ ಜೊತೆ ನೂರಾರು ಸಹಚರರು ಸೇರ್ಪಡೆಯಾಗಿದ್ದಾರೆ.
ಕೊಲೆ, ಗಲಭೆ, ಹಾಗೂ ಆಫ್ ಮರ್ಡರ್ ಕೇಸ್‌ಗಳಲ್ಲಿ ಭಾಗಿಯಾಗಿರುವ ಆರೋಪ ಇವತ ಮೇಲಿದೆ.
ಕಳೆದ 8 ವರ್ಷ‌ಗಳಿಂದ ಆಕ್ಟೀವ್ ಆಗಿದ್ದಾರೆಂದು ಹೇಳಲಾಗಿದೆ.
ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ಇದೆ.ಒಟ್ಟಾರೆ ಬಿಜೆಪಿ ನಂತರ ಜೆಡಿಎಸ್ ಪಕ್ಷದಲ್ಲೂ ರೌಡಿ ಶೀಟರ್ ಗಳ ಎಂಟ್ರಿ ಆರಂಭವಾಗಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *