ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ 43.69% ಕಡಿಮೆ ಮತದಾನವಾಗಿರುವ ಮತಗಟ್ಟೆ ಸಂಖ್ಯೆ 174 ಕ್ಕೆ ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಸಂಬಂಧ ಜಾಗೃತಿ ಕಾರ್ಯಕ್ರಮಗಳನ್ನು ವ್ಯವಸ್ಥಿತ ಮತ್ತು ವ್ಯಾಪಕವಾಗಿ ನಡೆಸಬೇಕು ಎಂದರು‌

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ತಹಶೀಲ್ದಾರ್ ಕುಂಞ ಅಹಮದ್, ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *