ತೋಟದ ಮನೆಗೆ ಎಂಟ್ರಿ ಕೊಟ್ಟ ಚಿರತೆ ಲಾಕ್…ಅರಣ್ಯ ಇಲಾಖೆ ಅಧಿಕಾರಿಗಳು ದೌಡು…

ತೋಟದ ಮನೆಗೆ ಎಂಟ್ರಿ ಕೊಟ್ಟ ಚಿರತೆ ಲಾಕ್…ಅರಣ್ಯ ಇಲಾಖೆ ಅಧಿಕಾರಿಗಳು ದೌಡು…

ತೋಟದ ಮನೆಗೆ ಎಂಟ್ರಿ ಕೊಟ್ಟ ಚಿರತೆ ಲಾಕ್…ಅರಣ್ಯ ಇಲಾಖೆ ಅಧಿಕಾರಿಗಳು ದೌಡು…

ಕೆ.ಆರ್.ಪೇಟೆ,ಫೆ9,Tv10 ಕನ್ನಡ
ತೋಟದ ಮನೆಗೆ ಎಂಟ್ರಿ ಕೊಟ್ಟ ಚಿರತೆಯನ್ನ ಕೊಟ್ಟಿಗೆಯಲ್ಲಿ ಬಂಧಿಸಿದ ಘಟನೆ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ನಿಂಗೇಗೌಡ ಎಂಬುವರು ವಾಸವಿದ್ದ ತೋಟದ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿಕೊಂಡಿದೆ.ವಿಷಯ ತಿಳಿದ ತಕ್ಷಣ ಗ್ರಾಮಸ್ಥರು ಕೊಟ್ಟಿಗೆಗೆ ಹೊರಗಿನಿಂದ ಬೀಗ ಹಾಕಿ ಚಿರತೆಯನ್ನು ಕೂಡಿ ಹಾಕಿದ್ದಾರೆ.
ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿದ್ದು ಚಿರತೆ ಸೆರೆಗೆ ಕ್ರಮ ಕೈಗೊಂಡಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *