ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಬುದ್ದಿವಾದ ಹೇಳಿದ ವ್ಯಕ್ತಿಯ ಕೊಲೆ…ಇಬ್ಬರ ಬಂಧನ…

ಮೈಸೂರು,ಫೆ15,Tv10 ಕನ್ನಡ*
ಹುಡುಗಿಯರನ್ನ ಚುಡಾಯಿಸುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯನ್ನ ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿದ ಘಟನೆ ಎನ್.ಆರ್.ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಯ್ಯದ್ ಮನ್ಸೂರ್ (32) ಕೊಲೆಯಾದ ದುರ್ದೈವಿ.
ಮನ್ಸೂರ್ ಮೈಸೂರಿನ ಕಲ್ಯಾಣಗಿರಿ ನಿವಾಸಿ.ಕಬಾಬ್ ಸೆಂಟರ್ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ.
ಭಾನುವಾರ ಮನ್ಸೂರ್ ಧಿಢೀರ್ ನಾಪತ್ತೆಯಾಗಿದ್ದ.
ಎನ್ ಆರ್ ಠಾಣೆಯಲ್ಲಿ ಜಬೀ ಸೈಯದ್ ಝೈನುಲ್ಲಾ ವಿರುದ್ದ ಪ್ರಕರಣ ದಾಖಲಾಗಿತ್ತು.ಕಬಾಬ್ ಸೆಂಟರ್ ಬಳಿ
ಹುಡಗಿಯರನ್ನು ಚುಡಾಯಿಸುತ್ತಿದ್ದ ಹಿನ್ನಲೆ ಜಬೀ ಗೆ ಮನ್ಸೂರ್ ಬುದ್ದಿವಾದ ಹೇಳಿದ್ದರು.ಈ ವಿಚಾರದಲ್ಲಿ ಜಬೀ ತನ್ನ ಸ್ನೇಹಿತರ ಜೊತೆ ಬಂದು ಗಲಾಟೆ ಮಾಡಿದ್ದ.ನಂತರ ಮನ್ಸೂರ್ ನಾಪತ್ತೆಯಾಗಿದ್ದರು.
ಸದ್ಯ ಪಾಂಡವಪುರ ನಾಲೆಯಲ್ಲಿ ಮನ್ಸೂರ್ ಶವ ಪತ್ತೆಯಾಗಿದೆ.
ಜಬೀ ಹಾಗೂ ಝೈನುಲ್ಲಾ ಹಾಗೂ ಮತ್ತಿಬ್ಬರು ಮನ್ಸೂರ್ ನನ್ನು ಅಪಹರಿಸಿ ಕೊಲೆ ಮಾಡಿರುವುದಾಗಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಸದ್ಯ ಇಬ್ಬರನ್ನು ವಶಕ್ಕೆ ಪಡೆದಿರುವ
ಎನ್ ಆರ್ ಠಾಣೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *