ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ವಿಧಾನಸಭಾ ಚುನಾವಣೆ ಹಿನ್ನಲೆ…ಪ್ರಚಾರಕ್ಕೆ ಮುಂದಾದ ಆಕಾಂಕ್ಷಿಗಳ ಮಡದಿಯರು….

ಮೈಸೂರು,ಫೆ15,Tv10 ಕನ್ನಡ
ವಿಧಾನ ಸಭಾ ಚುನಾವಣಾ ಹಿನ್ನಲೆ ಸಾಕಷ್ಟು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ.


ಆಕಾಂಕ್ಷಿಗಳ ಪರವಾಗಿ ಪುತ್ರರು ಈಗಾಗಲೇ ಪ್ರಚಾರದ ಅಖಾಡಕ್ಕಿಳಿದಿದ್ದಾರೆ.ಇದೀಗ ಮಡದಿಯರ ಸರದಿ ಶುರುವಾಗಿದೆ.ಆಕಾಂಕ್ಷಿಗಳ ಮಡದಿಯರು ಮತದಾರರ ಓಲೈಕೆ ಮುಂದಾಗಿದ್ದಾರೆ. ಮಕ್ಕಳಾಯ್ತು.ಪತಿಯ ಗೆಲುವಿಗಾಗಿ ಪತ್ನಿಯರು ಫೀಲ್ಡ್ ಗೆ ಇಳಿದಿದ್ದಾರೆ.
ಕೆ.ಆರ್ ನಗರ ಕ್ಷೇತ್ರದಲ್ಲಿ ಪತಿ ಮಹಾರಾಯರ ಗೆಲುವಿಗಾಗಿ ಮಡದಿಯರ ಮತ ಬೇಟೆ ಶುರುವಾಗಿದೆ.


ಮಾಜಿ ಸಚಿವ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್ ಪರ ಪತ್ನಿ ಅನಿತಾ ಮಹೇಶ್ ಮತದಾರರ ಮನೆ ಬಾಗಿಲು ತಟ್ಟಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಪರ ಪತ್ನಿ ಸುನೀತಾ ರವಿಶಂಕರ್ ಪ್ತಚಾರಕ್ಕೆ ಇಳಿದಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ರವಿಶಂಕರ್ ಪರಾಭವಗೊಂಡಿದ್ದರು.
ಈ ಬಾರೀ ಶತಾಯಗತಾಯ ಗೆಲ್ಲಲೇಬೇಕೆಂದು ರವಿಶಂಕರ್ ದಂಪತಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾರೆ.
ಇತ್ತ ಕೆ.ಆರ್ ನಗರದ ಹಲವು ಸ್ಥಳಗಳಲ್ಲಿ ಭರವಸೆಯ ಹಾದಿಯಲ್ಲಿ ಹೊಸ ಭವಿಷ್ಯದ ಬೆಳಕು ಎಂಬ ಅಭಿವೃದ್ಧಿ ಕೈಪಿಡಿ ವಿತರಣೆ ಮಾಡಿ ಮತದಾರರನ್ನ ಸಾರಾ ದಂಪತಿ ಸೆಳೆಯುತ್ತಿದ್ದಾರೆ.
ಇಂದು ಕೈ ಅಭ್ಯರ್ಥಿ ರವಿಶಂಕರ್ ಪರವಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಡಿಕೆಶಿ ನೇತೃತ್ವದಲ್ಲಿ
ಇಂದು ಕೆ.ಆರ್ ನಗರದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *