ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

  • Politics
  • February 16, 2023
  • No Comment
  • 177

ಮಾರ್ಚ್ 7 ಅಥವಾ 8 ಚುನಾವಣಾ ನೀತಿ ಸಂಹಿತೆ ಘೋಷಣೆ ಸಾಧ್ಯತೆ…ಡಿ.ಕೆ.ಶಿ.ಮಾಹಿತಿ…

ಮೈಸೂರು,ಫೆ15,Tv10 ಕನ್ನಡ
ಮಾರ್ಚ್ 7 ಅಥವಾ 8 ಕ್ಕೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ
ನಾಳೆ ಮಂಡಿಸುವ ಬಜೆಟ್ ಕೇವಲ ಚುನಾವಣಾ ಪ್ರಣಾಳಿಕೆ ಬಜೆಟ್ ಅನ್ನೋದು ನಮಗೆ ಗೊತ್ತಿದೆ ಎಂದು ಟೀಕಿಸಿದರು.
ಡಬಲ್ ಇಂಜಿನ್ ಸರಕಾರದಲ್ಲಿ
ಹೊಗೆ ಬಂತೇ ಹೊರತು ಇಂಜಿನ್ ಮುಂದಕ್ಕೆ ಹೋಗಲಿಲ್ಲ.ಸರ್ಕಾರದ ಇಂಜಿನ್ ಸ್ಟಾರ್ಟ್ ಆಯ್ತೆ ಹೊರತು ಮುಂದಕ್ಕೆ ಹೋಗಲೇ ಇಲ್ಲ ಎಂದು ವ್ಯಂಗ್ಯವಾಡಿದರು.
ಕಳೆದ ವರ್ಷದ ಬಜೆಟ್ ನಲ್ಲಿ ಘೋಷಣೆ ಆಗಿದ್ದರಲ್ಲಿ ಏನೇನಾಗಿದೆ ಅಂತಾ ಸಿಎಂ ಒಂದು ರೀಪೋರ್ಟ್ ಕೊಡ ಬೇಕಿತ್ತು.ಇನ್ನೂ ಕೊಟ್ಟಿಲ್ಲ.
ಸಂಜೆ ಒಳಗೆ ಅವರು ರೀಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ.
ಬಸವಣ್ಣನ ಹೆಸರಿಟ್ಟು ಕೊಂಡು ನುಡಿದಂತೆ ನಡೆದಿದ್ದೇನೆ ಎಂಬುದನ್ನು ಜನರಿಗೆ ಸಿಎಂ ಹೇಳಲಿ ಎಂದು ಒತ್ತಾಯಿಸಿದರು.
ಮಾರ್ಚ್ 7 ಅಥವಾ 8 ನೇ ತಾರೀಖು ಚುನಾವಣಾ ನೀತಿ ಸಂಹಿತೆ ಘೋಷಣೆ ಆಗುತ್ತೆ.ನಾಳೆ ಆಗುವ ಬಜೆಟ್ ಕೇವಲ ಪೇಪರ್ ನಲ್ಲಿ ಉಳಿಯುತ್ತದೆ ಎಂದು
ಸುದ್ದಿಗೋಷ್ಟಿ‌ಯಲ್ಲಿ ಟೀಕಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *