ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು.

ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು.

ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗಾರಾಜು ಅವರು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಎಲ್ಲಾ ಶಿವನ ದೇವಾಲಯಗಳಲ್ಲಿ ಪವಿತ್ರ ಗಂಗಾಜಲದಿಂದ ಶಿವನಿಗೆ ಅಭಿಷೇಕ ಮಾಡಾಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕಿಗೆ ಐದು ಗಂಗಾಜಲ ಕ್ಯಾನ್ ಗಳನ್ನು ತಹಶೀಲ್ದಾರ್ ರವರ ಸಮಕ್ಷಮದಲ್ಲಿ ವಿತರಣೆ ಮಾಡಿದ್ದೇವೆ. ಗಂಗಾಜಲವನ್ನು ಶಿವನ ಭಕ್ತರಿಗೆ ಪ್ರಸಾದ ರೂಪದಲ್ಲಿ ಕೊಡಲಾಗುವುದು ಎಂದರು.

ಉಪವಿಭಾಗಧಿಕಾರಿ ಎಸ್.ಹೆಚ್ ಕೀರ್ತನ, ತಹಶೀಲ್ದಾರ್ ಕುಞ ಅಹಮ್ಮದ್, ಧಾರ್ಮಿಕ ದತ್ತಿ ತಹಶೀಲ್ದಾರ್ ಎಂ.ಉಮಾ, ಕಾರ್ಯನಿರ್ವಾಹಕ ಅಧಿಕಾರಿ ಮಂಜೇಶ್, ರಮ್ಯಕೃಷ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *