ಎಂಎಲ್ಸಿ ಸಿ.ಎನ್.ಮಂಜೇಗೌಡ ಜೆಡಿಎಸ್ ರಾಜ್ಯ ವಕ್ತಾರ ಆಗಿ ನೇಮಕ…ರಾಜ್ಯಾಧ್ಯಕ್ಷರಿಂದ ಅಧಿಕೃತ ಪ್ರಕಟಣೆ…

ಎಂಎಲ್ಸಿ ಸಿ.ಎನ್.ಮಂಜೇಗೌಡ ಜೆಡಿಎಸ್ ರಾಜ್ಯ ವಕ್ತಾರ ಆಗಿ ನೇಮಕ…ರಾಜ್ಯಾಧ್ಯಕ್ಷರಿಂದ ಅಧಿಕೃತ ಪ್ರಕಟಣೆ…

  • Politics
  • February 22, 2023
  • No Comment
  • 188

ಎಂಎಲ್ಸಿ ಸಿ.ಎನ್.ಮಂಜೇಗೌಡ ಜೆಡಿಎಸ್ ರಾಜ್ಯ ವಕ್ತಾರ ಆಗಿ ನೇಮಕ…ರಾಜ್ಯಾಧ್ಯಕ್ಷರಿಂದ ಅಧಿಕೃತ ಪ್ರಕಟಣೆ…

ಮೈಸೂರು,ಫೆ23,Tv10 ಕನ್ನಡ
ಜೆಡಿಎಸ್ ರಾಜ್ಯ ವಕ್ತಾರರಾಗಿ ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ ನೇಮಕವಾಗಿದ್ದಾರೆ.ಜೆಡಿಎಸ್ ರಾಕ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ರವರು ಅಧಿಕೃತವಾಗಿ ಪತ್ರ ರವಾನಿಸಿದ್ದಾರೆ.ಮುಂದಿನ ದಿನಗಳಲ್ಲಿ ಮಾಧ್ಯಮಗಳೊಂದಿಗೆ ಚರ್ಚಿಸುವಾಗ ಅನುಸರಿಸಬೇಕಾದ ಮಾರ್ಗಸೂಚಿಗಳನ್ನ ಪತ್ರದಲ್ಲಿ ಸೂಚಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *