ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ಪ್ರತಿಭಟನೆ…ಮೈಸೂರಗ್ಗು,ದಿಂಬು,ಲೋಟ,ತಟ್ಟೆ ಸಹಿತ ಬೀದಿಗಿಳಿದು ಆಕ್ರೋಷ…

ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ ಪ್ರತಿಭಟನೆ…ಮೈಸೂರಗ್ಗು,ದಿಂಬು,ಲೋಟ,ತಟ್ಟೆ ಸಹಿತ ಬೀದಿಗಿಳಿದು ಆಕ್ರೋಷ…

ಮೈಸೂರು,ಫೆ27,Tv10 ಕನ್ನಡ
ರೋಹಿಣಿ ಸಿಂಧೂರಿ ರೂಪಾ ನಡುವಿನ ಜಟಾಪಟಿ ಪ್ರತಿಭಟನೆ ಮಾರ್ಗ ಹಿಡಿದಿದೆ.ರೋಹಿಣಿ ಸಿಂಧೂರಿ ಅಭಿಮಾನಿಗಳು ಬೀದಿಗಿಳಿದು ರೂಪಾ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಗ್ಗು, ದಿಂಬು, ಲೋಟ, ತಟ್ಟೆ ಸಹಿತ ಬೀದಿಗಿಳಿದು ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಅನುಮತಿ ಪಡೆಯದೇ ಪ್ರತಿಭಟನೆಗಿಳಿದ ರೋಹಿಣಿ ಸಿಂಧೂರಿ ಅಭಿಮಾನಿಗಳನ್ನ ಪೊಲೀಸರು ಜಾಗ ಖಾಲಿ ಮಾಡಿಸಿದ್ದಾರೆ.
ರೋಹಿಣಿ ಪರ ಜೈಕಾರ ಕೂಗಿದ ಅಭಿಮಾನಿಗಳು
ಐಪಿಎಸ್ ಅಧಿಕಾರಿ ರೂಪ ವಿರುದ್ಧ ದಿಕ್ಕಾರ ಘೋಷಣೆ ಕೂಗಿದ್ದಾರೆ.
ರೋಹಿಣಿಯವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.ಲೋಟ, ದಿಂಬು, ಚಂಬು ಹೊತ್ತೊಯ್ದಿದ್ದಾರೆ ಎಂದು ಆರೋಪ ಮಾಡಿದ್ದಾರೆ‌.ಅದು ನಿಜವಾಗಿದ್ದರೆ ಆ ಎಲ್ಲಾ ಪದಾರ್ಥಗಳನ್ನ ನಾವೇ ಕೊಡುತ್ತೇವೆ ಎಂದು ಎಟಿಐ ಮುಂದೆ ವಸ್ತುಗಳನ್ನ ತಂದಿಟ್ಟ
ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.
ಅನುಮತಿ ಇಲ್ಲದ ಕಾರಣ ಪ್ರತಿಭಟನೆಗೆ ತಂದಿದ್ದ ತಟ್ಟೆ, ಲೋಟಗಳ ಜೊತೆಗೆ ಅಭಿಮಾನಿಗಳನ್ನ ವಾಪಸ್ಸು ಕಳುಹಿಸಿದ್ದಾರೆ.
ಅನುಮತಿ ಪತ್ರ ತೋರಿಸುವಂತೆ
ಪೊಲೀಸರ ಪ್ರಶ್ನೆಗೆ ತಬ್ಬಿಬ್ಬಾಗಿ ಪ್ರತಿಭಟನಾಕಾರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *