ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ…ಮುಖ್ಯಸ್ಥರಿಗೆ ನೋಟೀಸ್…

ಹೆಚ್.ಡಿ.ಕೋಟೆ,ಫೆ27,Tv10 ಕನ್ನಡ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮೂಡಿಬಂದ ಕ್ಯಾಲೆಂಡರ್ ನಲ್ಲಿ ರಾಜಕಾರಿಣಿಯ ಭಾವಚಿತ್ರ ಮುದ್ರಿಸಿದ ಮುಖ್ಯಸ್ಥರಿಗೆ ಶಿಕ್ಷಣ ಇಲಾಖೆ ಛಾಟಿ ಬೀಸಿದೆ.ನಿಯಮಗಳನ್ನ ಉಲ್ಲಂಘಿಸಿ ಭಾವಚಿತ್ರ ಮುದ್ರಿಸಿದ ಸಂಘದ ಅಧ್ಯಕ್ಷ,ಪ್ರಧಾನ ಕಾರ್ಯದರ್ಶಿ ಹಾಗೂ ಖಜಾಂಚಿಗೆ ಕ್ಷೇತ್ರ ಶಿಕ್ಷಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

2023 ಚುನಾವಣಾ ವರ್ಷ.ಇಂತಹ ಸಂಧರ್ಭದಲ್ಲಿ ಸರ್ಕಾರಿ ನೌಕರರ ಅಧಿಕೃತ ಸಂಘದ ವತಿಯಿಂದ ಯಾವುದೇ ರಾಜಕಾರಿಣಿಗೆ ಪ್ರಚಾರ ನೀಡುವಂತಿಲ್ಲ.ಹೀಗಿದ್ದೂ ಸಂಘದ ನಿರ್ದೇಶಕರಿಗಾಗಲಿ ಅಥವಾ ಸದಸ್ಯರ ಗಮನಕ್ಕೆ ತಾರದೆ ಜಯಪ್ರಕಾಶ್ ಚಿಕ್ಕಣ್ಣ ರವರ ಭಾವಚಿತ್ರವನ್ನ ಕ್ಯಾಲೆಂಡರ್ ನಲ್ಲಿ ಮುದ್ರಿಸಲಾಗಿದೆ.ಕರ್ನಾಟಕ ನಾಗರೀಕ ಸೇವಾ(ನಡತೆ)ನಿಯಮ 2021 ರ ನಿಯಮ 3/2(5) ಅನ್ವಯದಂತೆ ಉಲ್ಲಂಘಿಸಲಾಗಿದೆ ಎಂದು ಪರಿಗಣಿಸಿದ ಹೆಚ್.ಡಿ.ಕೋಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಘದ ಅಧ್ಯಕ್ಷರಾದ ಚಂದ್ರಕುಮಾರ್,ಪ್ತಧಾನ ಕಾರ್ಯದರ್ಶಿ ಆಂಥೋಣಿ ಸ್ವಾಮಿ ಹಾಗೂ ಖಜಾಂಚಿ ಯಶ್ವಂತ್ ಕುಮಾರ್ ರವರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.ಸಧ್ಯ ರಾಜಕಾರಿಣಿಯ ಭಾವಚಿತ್ರ ವಿರುವ ಕ್ಯಾಲೆಂಡರ್ ವಿತರಿಸದಂತೆ ಕ್ಷೇತ್ರಶಿಕ್ಷಣಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *