ಮುಷ್ಕರ ನಿರತ ಸರ್ಕಾರಿ ನೌಕರರಿಗೆ ಚಾಟಿ ಏಟು…ಅನಧಿಕೃತವಾಗಿ ಗೈರಾದಲ್ಲಿ ಶಿಸ್ತು ಕ್ರಮ ಎಚ್ಚರಿಕೆ…

ಮುಷ್ಕರ ನಿರತ ಸರ್ಕಾರಿ ನೌಕರರಿಗೆ ಚಾಟಿ ಏಟು…ಅನಧಿಕೃತವಾಗಿ ಗೈರಾದಲ್ಲಿ ಶಿಸ್ತು ಕ್ರಮ ಎಚ್ಚರಿಕೆ…

ಮೈಸೂರು,ಮಾ1,Tv10 ಕನ್ನಡ
ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರು ಮುಷ್ಕರದ ಹಾದಿ ಹಿಡಿದಿದ್ದಾರೆ.ಸರ್ಕಾರಿ ನೌಕರರೇ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ.ಇದರಿಂದಾಗಿ ಸಾರ್ವಜನಿಕರ ಸೇವೆಗೆ ಅಡಚಣೆಯಾಗುತ್ತದೆ.ಹೀಗಾಗಿ ಮುಷ್ಕರ ಹತ್ತಿಕ್ಕಲು ಸರ್ಕಾರ ತಮ್ಮ ನೌಕರರಿಗೆ ಚಾಟಿ ಏಟು ಬೀಸಿದೆ.ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಅಧಿಕೃತವಾಗಿ ಮುಂಚಿತವಾಗಿ ರಜೆ ಮಂಜೂರು ಮಾಡಿಸಿಕೊಳ್ಳಬೇಕು.ಇದಕ್ಕೆ ವಿರುದ್ದವಾಗಿ ನಡೆದುಕೊಂಡು ಕರ್ತವ್ಯಕ್ಕೆ ಗೈರಾದ್ರೆ Dies non ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಈಗಾಗಲೇ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ಕಚೇರಿಯಿಂದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸುತ್ತೋಲೆ ಹೊರಡಿಸುವ ಮೂಲಕ ಚಾಟಿ ಬೀಸಿದೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *