ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು:ಮದುವೆ ಆಗದ ಹಿನ್ನಲೆ…ಮನನೊಂದ ಟೆಕ್ಕಿ ನೇಣಿಗೆ ಶರಣು…

ಮೈಸೂರು,ಮಾ2,Tv10 ಕನ್ನಡ
ಮದುವೆ ಆಗದ ಹಿನ್ನಲೆ ಮಾನಸಿಕ ಖಿನ್ನತೆಗೆ ಒಳಗಾದ ಸಾಫ್ಟ್ ವೇರ್ ಇಂಜಿನಿಯರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರೂಪಾನಗರದಲ್ಲಿ ನಡೆದಿದೆ.ಪ್ರತಾಪ್(38) ಮೃತ ದುರ್ದೈವಿ.ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಪ್ರತಾಪ್ ಕೊರೊನಾ ಬಂದಾಗಿನಿಂದ ವರ್ಕ್ ಫ್ರಂ ಹೋಂ ನಲ್ಲಿ ಕೆಲಸ ಮಾಡುತ್ತಿದ್ದರು.38 ವರ್ಷವಾದರೂ ಪ್ರತಾಪ್ ಗೆ ಮದುವೆ ಯೋಗ ಬರಲಿಲ್ಲ.ಒಡಹುಟ್ಟಿದ ಅಕ್ಕ ಅಮೆರಿಕಾದಲ್ಲಿ ನೆಲೆಸಿದ್ದಾರೆ.ತಂದೆ ರಿಟೈರ್ಡ್ ಬ್ಯಾಂಕ್ ಉದ್ಯೋಗಿಯಾಗಿದ್ದಾರೆ.ಹೀಗಿದ್ದರೂ ಮದುವೆ ವಿಳಂಬವಾಗಿದೆ.ಇದರಿಂದಾಗಿ ಬೇಸತ್ತು ಜೀವನದಲ್ಲಿ ಜಿಗುಪ್ಸೆಗೊಂಡ ಪ್ರತಾಪ್ ನೇಣಿಗೆ ಶರಣಾಗಿದ್ದಾರೆ.ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *