ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಆಯುಷ್ಮಾನ ಕಾರ್ಡ್ ಆಂದೋಲನದ ರೂಪದಲ್ಲಿ 40 ಸಾವಿರ ಜನರ ನೊಂದಣಿ:ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು

ಮಂಡ್ಯ,ಮಾ.02:-ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ಕಾರ್ಡ್ ಗೆ ಇಂದು ಮತ್ತು ನಾಳೆ 40ಸಾವಿರ ಜನರನ್ನು ನೊಂದಣಿ ಮಾಡಿಸುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ತಿಳಿಸಿದರು.

ಅವರು ಇಂದು ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ವಿಶೇಷವಾದ ಆಂದೋಲನ ರೂಪದಲ್ಲಿ ನೊಂದಣಿ ಕಾರ್ಯ ಪ್ರಾರಂಭ ಮಾಡಿ ಮಾತನಾಡಿದರು.

ಮಂಡ್ಯ ಜಿಲ್ಲೆಯ 18 ಲಕ್ಷ ಜನರಿಗೆ ಈ ಒಂದು ಉಚಿತ ಆರೋಗ್ಯ ಕಾರ್ಡ್ ವಿತರಿಸಬೇಕು ಎಂಬ ಉದ್ದೇಶದಿಂದ ಗ್ರಾಮ ಒನ್ ಪ್ರಾಂಚೈಸಿಗಳ ಮೂಲಕ, ಪ್ರತಿ ಗ್ರಾಮದ ನ್ಯಾಯಬೆಲೆ ಅಂಗಡಿ, ವಸತಿನಿಲಯ, ಶಾಲಾ- ಕಾಲೇಜು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳಿಗೆ ಭೇಟಿ ನೀಡಿ ಉಚಿತವಾಗಿ ಆಯುಷ್ಮಾನ ಭಾರತ್ ಪ್ರಾಧನಮಂತ್ರಿ ಜನಾರೋಗ್ಯ ಹೆಲ್ತ್ ‌ಕಾರ್ಡ್ ನೊಂದಣಿಯ ಕಾರ್ಯವನ್ನು ಪ್ರಾರಂಭಿಸಿದ್ದೇವೆ ಎಂದರು.

300ಕ್ಕೂ ಹೆಚ್ಚು ಗ್ರಾಮ ಒನ್ ಪ್ರಾಂಚೈಸಿಗಳ ಮ‌ೂಲಕ ಜನ ಸಾಮಾನ್ಯರ ಮನೆಬಾಗಿಲಿಗೆ ಹೋಗಿ ಕಾರ್ಡ್ ಮಾಡಿಸುತ್ತೇವೆ. ನೊಂದಣಿ ಮಾಡಿಸುವಾಗ ಆಧಾರ್ ಕಾರ್ಡ್ ಮತ್ತು ಮೊಬೈಲ್ ಓಟಿಪಿ ನೀಡಬೇಕಾಗುತ್ತದೆ ಎಂದರು.

ಜನ ಸಾಮಾನ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪಾಂಡವಪುರ ತಹಶೀಲ್ದಾರ್ ಸೌಮ್ಯ,
ಮಕ್ಕಳ ಸಾಹಿತ್ಯ ಪರಿಷತ್‌ ನ ಅದ್ಯಕ್ಷ ಧನ್ಯಕುಮಾರ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಇದ್ದರು.

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *