ಮಂಡ್ಯ,ಮಾ,02:-ನಗರದ ಮಹವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದೂ ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ ಅಂಡರ್ ಪಾಸ್ ಕಾಮಗಾರಿ ನಡೆಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕಾಮಗಾರಿ ನಡೆಯುವ ರೈಲ್ವೆ ಹಳಿ ಎಲ್.ಸಿ-73 ಸ್ಥಳದಲ್ಲಿ ಅಗತ್ಯ ಸೂಚನಾಫಲಕಗಳನ್ನು ಅಳವಡಿಸಿ, ಸಾರ್ವಜನಿಕರಿಗೆ ಅನುವು ‌ಮಾಡಿಕೊಡಬೇಕು ಎಂದರು.

ಸ್ಥಳದಲ್ಲಿ ಟ್ರಾಫಿಕ್ ನಿಯಂತ್ರಣ ಮಾಡುವ ಬಗ್ಗೆ ಕೈಗೊಂಡಿರುವ ಕ್ರಮಗಳು ಕುರಿತು ಪೊಲೀಸರಿಂದ ಮಾಹಿತಿ ಪಡೆದರು.

ಸ್ಥಳದಲ್ಲಿ ಇರುವ ವ್ಯಾಪಾರಸ್ಥರು ಗಳಿಗೆ ಮಾಹಿತಿ ನೀಡಿ ಸ್ಥಳ ತೆರೆವು ಗೊಳಿಸಲು ದಿನ ನಿಗದಿಗೊಳಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಹೆಚ್. ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕಾಮಗಾರಿ ಆರಂಭಕ್ಕೆ ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಹೆಚ್ ಎಸ್ ಕೀರ್ತನ, ರೈಲ್ವೆ ಅಧಿಕಾರಿ ಮುರುಳಿಧರ್, ಶಿವಕುಮಾರ್, ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕಿ ತುಷಾರಮಣಿ, ಮಂಡ್ಯ ನಗರಸಭೆ ಪೌರಯುಕ್ತ ಆರ್.ಮುಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *