ಮಾನ್ಯ ಪ್ರಧಾನಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು,ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
- TV10 Kannada Exclusive
- March 3, 2023
- No Comment
- 121

ಮಾನ್ಯ ಪ್ರಧಾನಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಕಾಲೋನಿಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು,ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಅಬಕಾರಿ ಸಚಿವ ಗೋಪಾಲಯ್ಯ ಕೆ, ರೇಷ್ಮ ಹಾಗೂ ಕ್ರೀಡಾ ಸಚಿವ ಡಾ: ಕೆ.ಸಿ ನಾರಾಯಣ ಗೌಡ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ
ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.