
ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಪೂರ್ವಬಾವಿ ಸಭೆ…ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆ…
- TV10 Kannada Exclusive
- March 3, 2023
- No Comment
- 117

ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಪೂರ್ವಬಾವಿ ಸಭೆ…ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆ…
ಮೈಸೂರು,ಮಾ3,Tv10 ಕನ್ನಡ
ಮೈಸೂರು ಜಿಲ್ಲಾಪಂಚಾಯ್ತಿ ಸಭಾಂಗಣದಲ್ಲಿಂದು ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.ಸಮಾವೇಶದ ಸಿದ್ದತೆಗಳ ಬಗ್ಗೆ ಚರ್ಚಿಸಲಾಯಿತು.
ಶಾಸಕರುಗಳಾದ ನಾಗೇಂದ್ರ, ಸಾ.ರಾ.ಮಹೇಶ್, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತಿ ಸಿಇಒ ಗಾಯಿತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…