ಅಕ್ರಮ ಸಿಗರೇಟ್ ದಾಸ್ತಾನಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ…ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಗಳು ವಶ…
- TV10 Kannada Exclusive
- March 4, 2023
- No Comment
- 65
ಅಕ್ರಮ ಸಿಗರೇಟ್ ದಾಸ್ತಾನಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ…ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಗಳು ವಶ…
ಮೈಸೂರು,ಮಾ4,Tv10 ಕನ್ನಡ
ಹೆಸರಾಂತ ಕಂಪನಿಯ ಸಿಗರೇಟ್ ಗಳನ್ನ ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೊಡೌನ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಲಕ್ಷಾಂತರ ಮೌಲ್ಯದ ಸಿಗರೇಟ್ ಗಳನ್ನ ವಶಕ್ಕೆ ಪಡೆದಿದ್ದಾರೆ.ಪ್ರತಿಷ್ಠಿತ ಕಂಪನಿಯ ಸಿಗರೇಟ್ ಗಳು ದಾಳಿ ವೇಳೆ ಕಂಡುಬಂದಿದೆ.ಕಂಪನಿಯ ಮುಖ್ಯಸ್ಥರಿಗೆ ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಕಂಪನಿಯ ಮುಖ್ಯಸ್ಥರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸಿಸಿಬಿ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ…