ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರಿಂದ ಚಾಲನೆ

ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರಿಂದ ಚಾಲನೆ

ಹೆಣ್ಣು ಮಕ್ಕಳ ಕ್ರಿಕೆಟ್‌ ಪಂದ್ಯಾವಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರಿಂದ ಚಾಲನೆ

ಮಂಡ್ಯ,ಮಾ,07:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಭೀವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿವು ಪಿ.ಇ.ಎಸ್ ಮೈದಾನದಲ್ಲಿ ನಡೆಯಿತು.

ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮದ್ದೂರು, ಮಂಡ್ಯ ತಾಲ್ಲೂಕುಗಳಿಂದ ತಲಾ ಒಂದು ಟೀಮ್ ಆಯ್ಕೆಯಾಗಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಹೆಣ್ಣು ಮಕ್ಕಳಿಗೆ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅವಕಾಶಗಳು ಸಿಗುವುದು ತುಂಬಾ ಕಡಿಮೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದೇವೆ. ಮುಂಬರುವ ದಿನಗಳಲ್ಲಿ ಹೆಣ್ಣು ಮಕ್ಕಳು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಲಿ ಎಂದರು.

ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಎಂ.ಬಾಬು ಸಂಜಿವಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್, ವೀಣಾ ಸೇರಿದಂತೆ ಇನ್ನಿತರರು ಇದ್ದರು.

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *