- March 7, 2023
ಮಾನ್ಯ ಪ್ರಧಾನಮಂತ್ರಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸ್ಥಳ ಪರಿಶೀಲಿಸಿ ಸಭೆ ನಡೆಸಿದರು.

ಮಾನ್ಯ ಪ್ರಧಾನಮಂತ್ರಿ ಅವರು ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸ್ಥಳ ಪರಿಶೀಲಿಸಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಉಪ ವಿಭಾಗಧಿಕಾರಿ ಹೆಚ್ ಎಸ್ ಕೀರ್ತನ ಸೇರಿದಂತೆ ಇನ್ನಿತರರು ಇದ್ದರು.