- March 8, 2023
ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ…ವುಮೆನ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ…


ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ…ವುಮೆನ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ…

ಮೈಸೂರು,ಮಾ8,Tv10 ಕನ್ನಡ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ವುಮೆನ್ಸ್ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವತಿಯಿಂದ ಇಂದು ಚಾಮುಂಡಿ ಆಯೋಜಿಸಲಾಗಿದೆ. 19 ವರ್ಷದ ಒಳಗಿನ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಚಾಲನೆ ನೀಡಿದ್ದಾರೆ.ಬೌಲಿಂಗ್ ಹಾಗೂ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದ್ದಾರೆ…