ಡ್ರೋಣ್ ಕ್ಯಾಮರಾ ಹಾರಾಟ ನಿಷೇಧ

ಡ್ರೋಣ್ ಕ್ಯಾಮರಾ ಹಾರಾಟ ನಿಷೇಧ

ಮಂಡ್ಯ ಜಿಲ್ಲೆಗೆ ಸನ್ಮಾನ್ಯ ಪ್ರಧಾನಮಂತ್ರಿಗಳು ಮಾರ್ಚ್ 12 ರಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶಪಥ ರಸ್ತೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸನ್ಮಾನ್ಯರ ಕಾರ್ಯಕ್ರಮ ನಡೆಯುವ ರೋಡ್ ಶೋ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಸ್ಥಳಗಳಲ್ಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ರಹಿತ (Unmanned Aircraft Systems/UAS) ಡ್ರೋಣ್ ಕ್ಯಾಮರಾ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಸಿ.ಆರ್.ಪಿ.ಸಿ 1973 ಕಲಂ 144 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಹೊರಡಿಸಿದ್ದಾರೆ.

Spread the love

Related post

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ……

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್… ಹನೂರು,ಅ17,Tv10 ಕನ್ನಡ ತಾಲೂಕಿನ ಪ್ರಸಿದ್ಧ ಧಾರ್ಮಿಕ…
ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ…

ಮಲೆ ಮಹದೇಶ್ವರ ಬೆಟ್ಟದ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ…2.27 ಕೋಟಿ ಸಂಗ್ರಹ…ನಿಷೇಧಿತ 2000 ಮುಖಬೆಲೆಯ ನೋಟುಗಳು ಪತ್ತೆ… ಹನೂರು,ಅ16,Tv10 ಕನ್ನಡ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ…
ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…

Leave a Reply

Your email address will not be published. Required fields are marked *