ಮಾಜಿ ಸಂಸದ ಆರ್.ಧ್ರುವನಾರಾಯಣ್ ವಿಧಿವಶ…ಹೃದಯಾಘಾತದಿಂದ ಕೊನೆಯುಸಿರು…
- TV10 Kannada Exclusive
- March 11, 2023
- No Comment
- 139
ಮಾಜಿ ಸಂಸದ ಆರ್.ಧ್ರುವನಾರಾಯಣ್ ವಿಧಿವಶ…ಹೃದಯಾಘಾತದಿಂದ ಕೊನೆಯುಸಿರು…
ಮೈಸೂರು,ಮಾ11,Tv10 ಕನ್ನಡ
ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ವಿಧಿವಶರಾಗಿದ್ದಾರೆ.ಮೈಸೂರಿನ ವಿಜಯನಗರದ ನಿವಾಸದ ಬಳಿ ವಾಯುವಿಹಾರಕ್ಕೆ ತೆರಳಿದ ಸಂಧರ್ಭದಲ್ಲಿ ಕುಸಿದು ಬಿದ್ದಿದ್ದಾರೆ.ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ತೀವ್ರಹೃದಯಾಘಾತದಿಂದ ಸಾವು ಸಂಭವಿಸಿದೆ…