ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪೌರಕಾರ್ಮಿಕರು ನೇರ ನೇಮಕಾತಿಯ ಕುರಿತು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಭೇಟಿ ನೀಡಿ ಅವರ ಬೇಡಿಕೆ ಕುರಿತ ಮನವಿ ಪತ್ರವನ್ನು ಸ್ವೀಕರಿಸಿ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂಸದರದ ಪ್ರತಾಪ್ ಸಿಂಹ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *