ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮೀಟಿಂಗ್…ಜಿಟಿಡಿ ಹಣೆಯಲು ತಂತ್ರ ರೂಪಿಸುತ್ತಿದ್ದಾರೆ ಮಾಜಿ ಸಿಎಂ…?

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಮೀಟಿಂಗ್…ಜಿಟಿಡಿ ಹಣೆಯಲು ತಂತ್ರ ರೂಪಿಸುತ್ತಿದ್ದಾರೆ ಮಾಜಿ ಸಿಎಂ…?

ಮೈಸೂರು,ಮಾ13,Tv10 ಕನ್ನಡ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.ಚುನಾವಣೆ ಇನ್ನೂ ಘೋಷಣೆ ಆಗುವ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯ ಸೋಲುಂಡ ಕ್ಷೇತ್ರದಲ್ಲಿ ಆಪ್ತರ ಸಭೆಯಲ್ಲಿ ಭಾಗವಹಿಸಿದ್ದಾರೆ.
ಚಾಮುಂಡೇಶ್ವರಿ ಸೋಲನ್ನು ಸವಾಲಾಗಿ ತೆಗೆದುಕೊಂಡ ಸಿದ್ದು ಈ ಬಾರಿ ಜಿಟಿಡಿ ಯನ್ನ ಸೋಲಿಸಲು ತಂತ್ರ ಹಣೆಯುತ್ತಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಹೈವೋಲ್ಟೇಜ್ ಮೀಟಿಂಗ್ ಇದು ಎನ್ನಲಾಗಿದೆ.
ಹಳೇ ಮೈಸೂರು ಭಾಗದಲ್ಲಿ ಚಾಮುಂಡೇಶ್ವರಿ ಪ್ರತಿಷ್ಟಿತ ಕಣವಾಗಿದೆ.ಸಿದ್ದರಾಮಯ್ಯ ರವರಿಗೆ ಭವಿಷ್ಯ ಕೊಟ್ಟ ಕ್ಷೇತ್ರ ಇದಾಗಿದೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಭಾಗಿಯಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದ ನಾಯಕರು ಭಾಗವಹಿಸಿದ್ದಾರೆ.
ಈ ಬಾರಿ ಜಿಟಿಡಿಯನ್ನು ಸೋಲಿಸಲು ಖುದ್ದು ಅಖಾಡಕ್ಕೆ ದುಮುಕಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಳ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಟಿಕೆಟ್ ಫೈನಲ್‌ ಮಾಡಲು ದೆಹಲಿಗೆ ತೆರಳುವ ಮುನ್ನ ಕ್ಷೇತ್ರದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ.
ಒಗ್ಗಟ್ಟಿನ ಮಂತ್ರದ ಮೂಲಕ ಚುನಾವಣೆ ಎದುರಿಸಲು ನಾಯಕರು ನಿರ್ಧರಿಸಿದ್ದಾರೆ.
ಯಾರಿಗೇ ಟಿಕೆಟ್ ನೀಡಿದರೂ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡುವಂತೆ ಆಪ್ತರೊಂದಿಗೆ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಶಾಸಕ ಜಿ.ಟಿ ದೇವೇಗೌಡರನ್ನ ಸೇಲಿಸಲೇಬೇಕೆಂದು ಪಣ ತೊಟ್ಟಿರುವ ಕೈ ನಾಯಕರ ಈ ಸಭೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *