
ಉದ್ಘಾಟನೆಗೆ ಸಿದ್ದಗೊಂಡಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ
- TV10 Kannada Exclusive
- March 14, 2023
- No Comment
- 346

ಉದ್ಘಾಟನೆಗೆ ಸಿದ್ದಗೊಂಡಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ

ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣಕ್ಕೆ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಹೆಸರು ನಾಮಕರಣ

ಮಾರ್ಚ್ 16, ಗುರುವಾರದಂದು ಉದ್ಘಾಟನೆಯಾಗಲಿರುವ ಕೆಆರ್ ಪೇಟೆ ಹೈಟೆಕ್ ಒಳಾಂಗಣ ಕ್ರೀಡಾಂಗಣ.

ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ
ಆದಿಚುಂಚನಗಿರಿ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಶ್ರೀಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ