ವಿಧಾನಸಭೆ ಚುನಾವಣೆ ಹಿನ್ನಲೆ…ಮಂಡ್ಯ ಜಿಲ್ಲೆ ಸ್ವೀಪ್ ಯೂಥ್ ಐಕಾನ್ ಆಗಿ ನಟ ನಿನಾಸಂ ಸತೀಶ್ ಆಯ್ಕೆ…

ವಿಧಾನಸಭೆ ಚುನಾವಣೆ ಹಿನ್ನಲೆ…ಮಂಡ್ಯ ಜಿಲ್ಲೆ ಸ್ವೀಪ್ ಯೂಥ್ ಐಕಾನ್ ಆಗಿ ನಟ ನಿನಾಸಂ ಸತೀಶ್ ಆಯ್ಕೆ…

  • Politics
  • March 14, 2023
  • No Comment
  • 186

ವಿಧಾನಸಭೆ ಚುನಾವಣೆ ಹಿನ್ನಲೆ…ಮಂಡ್ಯ ಜಿಲ್ಲೆ ಸ್ವೀಪ್ ಯೂಥ್ ಐಕಾನ್ ಆಗಿ ನಟ ನಿನಾಸಂ ಸತೀಶ್ ಆಯ್ಕೆ…

ಮಂಡ್ಯ,ಮಾ14,Tv10 ಕನ್ನಡ
2023 ವಿಧಾನಸಭಾ ಚುನಾವಣೆ ಹಿನ್ನಲೆ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನದ ಪಾಲ್ಗೊಳ್ಳುವಿಕೆ ಕಾರ್ಯಕ್ರಮದಡಿ ಮಂಡ್ಯ ಜಿಲ್ಲೆ ಮತದಾರರಿಗೆ ಮತ್ತು ಯುವ ಭವಿಷ್ಯ ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಚಲನಚಿತ್ರ ನಟ ನಿನಾಸಂ ಸತೀಶ್ ರವರನ್ನ ಆಯ್ಕೆ ಮಾಡಲಾಗಿದೆ.ನಿನಾಸಂ ಸತೀಶ್ ಆಯ್ಕೆ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳು ಅನುಮೋದಿಸಿ ಘೋಷಿಸಿರುತ್ತಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *