ಶಾಸಕ ರಾಮದಾಸ್ ವಿರುದ್ದ ಮತ್ತೆ ಸಿಡಿದೆದ್ದ ಲಿಂಗಾಯಿತ ಮುಖಂಡರು…ಟಿಕೆಟ್ ನೀಡದಂತೆ ಬಿಎಸ್ವೈ ಗೆ ಪತ್ರ…

ಶಾಸಕ ರಾಮದಾಸ್ ವಿರುದ್ದ ಮತ್ತೆ ಸಿಡಿದೆದ್ದ ಲಿಂಗಾಯಿತ ಮುಖಂಡರು…ಟಿಕೆಟ್ ನೀಡದಂತೆ ಬಿಎಸ್ವೈ ಗೆ ಪತ್ರ…

  • Politics
  • March 20, 2023
  • No Comment
  • 194

ಶಾಸಕ ರಾಮದಾಸ್ ವಿರುದ್ದ ಮತ್ತೆ ಸಿಡಿದೆದ್ದ ಲಿಂಗಾಯಿತ ಮುಖಂಡರು…ಟಿಕೆಟ್ ನೀಡದಂತೆ ಬಿಎಸ್ವೈ ಗೆ ಪತ್ರ…

ಮೈಸೂರು,ಮಾ.20,Tv10 ಕನ್ನಡ
ಶಾಸಕ ಎಸ್.ಎ. ರಾಮದಾಸ್ ವಿರುದ್ದ ಲಿಂಗಾಯಿತ ಸಮುದಾಯ ಮುಖಂಡರು ಮತ್ತೆ ಸಿಡಿದೆದ್ದಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರನ್ನ ವೀರಶೈವ ಲಿಂಗಾಯಿತ ಮುಖಂಡರ ನಿಯೋಗವೊಂದು
ಮೈಸೂರಿನ‌ ಕೃಷ್ಣರಾಜ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ದೂರು ನೀಡಿದ್ದಾರೆ.ವೀರಶೈವ- ಲಿಂಗಾಯತ ಮತದಾರರ ಜಾಗೃತ ಒಕ್ಕೂಟ
ಎಸ್.ಎ.ರಾಮದಾಸ್‌ಗೆ ಈ ಬಾರಿ ಟಿಕೆಟ್ ನೀಡಬೇಡಿ ಎಂದು ಪತ್ರ ಬರೆದು ಒತ್ತಾಯಿಸಿದ್ದಾರೆ.


ಯಾರಿಗೆ ಟಿಕೆಟ್ ನೀಡಿದರೂ ಒಕೆ, ರಾಮದಾಸ್‌ಗೆ ಮಾತ್ರ ಕೊಡಬೇಡಿ.
ವೀರಶೈವ ಲಿಂಗಾಯಿತ ಮುಖಂಡರನ್ನು ರಾಮದಾಸ್ ಎಲ್ಲ ಹಂತದಲ್ಲೂ ಕಡೆಗಣಿಸಿದ್ದಾರೆ.
ನಮ್ಮ ಯಾವುದೇ ಸಮಸ್ಯೆಗಳಿಗೂ ಅವರಿಂದ ಸ್ಪಂದನೆ ಸಿಕ್ಕಿಲ್ಲ.
ಕೆ.ಆರ್. ಕ್ಷೇತ್ರದಲ್ಲಿ ವೀರಶೈವ ಲಿಂಗಾಯಿತ ಅಭ್ಯರ್ಥಿಗೆ ಟಿಕೆಟ್ ಕೊಡಿ ಎಂದು ಆಗ್ರಹಿಸಿದ್ದಾತೆ.
ಸಿಎಂ ಬಸವರಾಜ ಬೊಮ್ಮಾಯಿಗೂ ಪತ್ರ ಬರೆದಿದ್ದಾರೆ.
ವೀರಶೈವ ಲಿಂಗಾಯಿತ ಮುಖಂಡರಾದ ಯು.ಎಸ್. ಶೇಖರ್, ತುಂಬಲ ಲೋಕೇಶ್ ನೇತೃತ್ವದಲ್ಲಿ ಬಿ.ಎಸ್.ವೈ ಭೇಟಿ
ಬೆಂಗಳೂರಿನ ಮಾಜಿ ಸಿಎಂ ಮನೆಗೆ ತೆರಳಿ ಕೃಷ್ಣರಾಜ ಕ್ಷೇತ್ರದ ವಸ್ತು ಸ್ಥಿತಿ ಮನವರಿಕೆ ಮಾಡಿದ್ದಾರೆ..

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *