ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ…ನಗದು ಗಾಂಜಾ ವಶ…

ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ…ನಗದು ಗಾಂಜಾ ವಶ…

ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ…ನಗದು ಗಾಂಜಾ ವಶ…

ಮೈಸೂರು,ಮಾ20,Tv10 ಕನ್ನಡ
ಕೇಂದ್ರ ಕಾರಾಗೃಹದ ಮೇಲೆ ಮೈಸೂರು ನಗರ ಪೊಲೀಸರು ಧಿಢೀರ್ ದಾಳಿ ನಡೆಸಿ ನಗದು ಹಾಗೂ ಗಾಂಜಾ ವಶಪಡಿಸಿಕೊಂಡಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಮಾರ್ಗದರ್ಶನದಲ್ಲಿ ಡಿಸಿಪಿ ಮುತ್ತುರಾಜ್ ಹಾಗೂ ಎಸ್.ಜಾಹ್ನವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ನಗದು ಮತ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ.ದಾಳಿಯಲ್ಲಿ ಮೈಸೂರು ನಗರದ ಎಲ್ಲಾ ಠಾಣೆಯ ಇನ್ಸ್ಪೆಕ್ಟರ್ ಗಳು ಹಾಗೂ ಎಸಿಪಿ ಗಳು ಭಾಗವಹಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *