ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಹೆಚ್ಡಿಕೆ ಅನುಕಂಪ…ಒಂದು ವರ್ಷದಿಂದ ಕ್ಷೇತ್ರ ಹುಡುಕಾಡುತ್ತಿರುವುದು ವಿಪರ್ಯಾಸ…

ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟಕ್ಕೆ ಹೆಚ್ಡಿಕೆ ಅನುಕಂಪ…ಒಂದು ವರ್ಷದಿಂದ ಕ್ಷೇತ್ರ ಹುಡುಕಾಡುತ್ತಿರುವುದು ವಿಪರ್ಯಾಸ…

  • Politics
  • March 21, 2023
  • No Comment
  • 227

ಮೈಸೂರು,ಮಾ21,Tv10 ಕನ್ನಡ
ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದ ಬಗ್ಗೆ ಕುಮಾರಸ್ವಾಮಿ ಅನುಕಂಪ ವ್ಯಕ್ತಪಡಿಸಿದ್ದಾರೆ.
ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಉಪ ಮುಖ್ಯಮಂತ್ರಿಯಾಗಿ 13 ಬಜೆಟ್ ಮಂಡಿಸಿದವರು.
ಅಂತಹವರಿಗೆ ಒಂದು ಸುರಕ್ಷಿತ ಕ್ಷೇತ್ರ ಹುಡುಕಿಕೊಳ್ಳಲು ಆಗುತ್ತಿಲ್ಲ.ಇದನ್ನ ನೋಡಿ ನಾನು ಲಘುವಾಗಿ ಹೇಳ್ತಿಲ್ಲ, ಅನುಕಂಪ ಬರುತ್ತಿದೆ.
ಕೋಲಾರ ಕ್ಷೇತ್ರವೂ ಸೇರಿ ಜಿಲ್ಲೆಯಲ್ಲಿ 6 ಸ್ಥಾನದಲ್ಲಿ 5 ಸ್ಥಾನದಲ್ಲಿ ಮುಂದೆ ಇದ್ದೇವೆ.ನಮ್ಮ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ.
ಹೈ ಕಮಾಂಡ್ ಹೆಸರೇಳಿ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿರಬಹುದು.5 ವರ್ಷದ ಸಂಪೂರ್ಣ ಅವಧಿ ಮುಗಿಸಿರುವ ಸಿಎಂ ಕಳೆದ ಒಂದು ವರ್ಷದಿಂದ ಸ್ಪರ್ಧೆಯ ಬಗ್ಗೆ ಕ್ಷೇತ್ರ ಹುಡುಕಾಡುತ್ತಿದ್ದಾರೆ.
ಇದನ್ನ ನೋಡಿ ನನಗೆ ಅನುಕಂಪ ಬರುತ್ತಿದೆ.
ಅನುಭವಿ ರಾಜಕಾರಣಿ ನಾಯಕನಿಗೆ ಆತಂಕವನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ.
ಇಂತಹ ಪರಿಸ್ಥಿತಿ ಬೇಕಿತ್ತಾ? ಎಂದು ವ್ಯಂಗ್ಯವಾಡಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *