ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಪತಿ ಮನೆ ಮುಂದೆ ವಾಮಾಚಾರ ಮಾಡಿದ ಪತ್ನಿ…ರೆಡ್ ಹ್ಯಾಂಡಾಗಿ ಹಿಡಿದ ಸಾರ್ವಜನಿಕರು…

ಮೈಸೂರು,ಮಾ22,Tv10 ಕನ್ನಡ
ಪತಿಯಿಂದ ದೂರವಾದ ಪತ್ನಿ ಆಕ್ರೋಷ ತೀರಿಸಿಕೊಳ್ಳಲು ವಾಮಾಚಾರ ಮಾಡಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾಳೆ.ಪತಿ ಮನೆ ಮುಂದೆ ಅಮಾಸ್ಯೆಯ ದಿನ ಮಾಟ ಮಂತ್ರ ಪದಾರ್ಥಗಳನ್ನ ಎಸೆಯುವಾಗ ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್‌ನಲ್ಲಿ ಘಟನೆ ನಡೆದಿದೆ.ಸಮ್ರೀನ್ ಎಂಬ ಮಹಿಳೆಯಿಂದ‌ ಮಾಟ ಮಂತ್ರ ಮಾಡಿರುವುದಾಗಿ ಆರೋಪ ಕೇಳಿಬಂದಿದೆ.ಪತಿ ರಫೀ ಮನೆ ಮುಂದೆ ಮಡಿಕೆ ನಿಂಬೆಹಣ್ಣು ಮೆಣಸಿನಕಾಯಿ ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಮ್ರೀನ್ ಸಿಕ್ಕಿಬಿದ್ದಿದ್ದಾಳೆ.
ಕೆಲವು ದಿನಗಳಿಂದ ಪತಿಯಿಂದ ಸಮ್ರೀನ್ ದೂರವಾಗಿದ್ದಳು.
ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿತ್ತು.ನೆನ್ನೆ ರಾತ್ರಿ ಮಾಟ ಮಂತ್ರದ ಪದಾರ್ಥಗಳನ್ನ ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.ಸಾರ್ವಜನಿಕರ ನೆರವಿನಿಂದ ಸಮ್ರೀನ್‌ನಳನ್ನು ಹಿಡಿದ ಸಂಬಂಧಿಕರು
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *