ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾದಲ್ಲಿ ಗಿಫ್ಟ್ ಪಾಲಿಟಿಕ್ಸ್…ಅಪಾರ ಪ್ರಮಾಣದ ಉಡುಗೊರೆ ಸೀಜ್…

ಮಂಡ್ಯಾ,ಮಾ22,Tv10 ಕನ್ನಡ
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ.
ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಉಡುಗೊರೆ ಹಂಚಿಕೆ ಆರೋಪ ಕೇಳಿಬಂದಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮತದಾರರಿಗೆ ಆಮಿಷ ಒಡ್ಡಿದ್ದಾರೆ.ಎರಡು ಕಡೆ ಪ್ರತ್ಯೇಕ ದಾಳಿ ನಡೆದಿದ್ದು
600ಕ್ಕೂ ಹೆಚ್ಚು ಬ್ಯಾಗ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ಜೊತೆ ಅಪಾರ ಪ್ರಮಾಣದ ಉಡುಗೊರೆ ಸೀಜ್ ಮಾಡಲಾಗಿದೆ.
ಮಹಿಳೆಯರಿಗೆ ಹಂಚಲು ಇಟ್ಟಿದ್ದ ಸೀರೆ, ತಟ್ಟೆ, ಅರಿಶಿಣ-ಕುಂಕುಮ ಇರುವ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ, ನೇರಳಕೆರೆ ಗ್ರಾಮಗಳಲ್ಲಿ ಪ್ರತ್ಯೇಕ ದಾಳಿ ನಡೆದಿದೆ.
ನೇರಳೆಕೆರೆ ಗ್ರಾಮದ ಬಿಜೆಪಿ ಮುಖಂಡ ಜವರೇಗೌಡರ ಮನೆಯಲ್ಲಿದ್ದ 400 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಕೊಡಿಯಾಲದ ರೈಸ್ ಮಿಲ್ ಒಂದರಲ್ಲಿ 180 ಬ್ಯಾಗ್ ವಶಕ್ಕೆ ಪಡೆಯಲಾಗಿದೆ.
ಟಿಕೆಟ್ ಆಕಾಂಕ್ಷಿ ಭಾವಚಿತ್ರ ಇರುವ ಬ್ಯಾಗ್ ನಲ್ಲಿದ್ದ ಸೀರೆ, ತಟ್ಟೆ, ಅರಿಶಿಣ ಕುಂಕುಮ ವಶಕ್ಕೆ ಪಡೆಯಲಾಗಿದೆ.
ಮನೆ ಮಾಲೀಕ, ರೈಸ್ ಮಿಲ್ ಮಾಲೀಕನ ವಿರುದ್ಧ
ಅರಕೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *