ಸೋಮಹಳ್ಳಿ ವೀರಸಿಂಹಾಸನ ಶಿಲಾ ಮಠದ ಇಮ್ಮಡಿ ಸ್ವಾಮೀಜಿ ನಾಪತ್ತೆ…ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲು…

ಸೋಮಹಳ್ಳಿ ವೀರಸಿಂಹಾಸನ ಶಿಲಾ ಮಠದ ಇಮ್ಮಡಿ ಸ್ವಾಮೀಜಿ ನಾಪತ್ತೆ…ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲು…

  • Crime
  • March 23, 2023
  • No Comment
  • 277

ಚಾಮರಾಜನಗರ,ಮಾ23,Tv10 ಕನ್ನಡ
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿ ವೀರಸಿಂಹಾಸನ ಮಠದ ಇಮ್ಮಡಿ ಸ್ವಾಮಿ ಧಿಢೀರ್ ನಾಪತ್ತೆಯಾಗಿದ್ದಾರೆ.
ಗುರುಮಲ್ಲಸ್ವಾಮೀಜಿ(30) ನಾಪತ್ತೆಯಾದವರು.
ಮಾರ್ಚ್ 18 ರಂದು ತಮ್ಮ ಪೂರ್ವಾಶ್ರಮದ ಪೋಷಕರು ಯೋಗಕ್ಷೇಮ ವಿಚಾರಿಸಲು ಕೊಳ್ಳೇಗಾಲಕ್ಕೆ ತೆರಳಿದ್ದರು.ಮಠಕ್ಕೆ ವಾಪಸ್ ಹೋಗುವುದಾಗಿ ಅಂದು ಸಂಜೆಯೇ ಕೊಳ್ಳೇಗಾಲದಿಂದ ವಾಪಸ್ ಪ್ರಯಾಣ ಬೆಳೆಸಿದ್ದರು.ನಂತರ
ಸ್ವಾಮೀಜಿ ತಂದೆ ತೋಂಟದಾರ್ಯಸ್ವಾಮಿ ರಾತ್ರಿ ಕರೆ ಮಾಡಿದಾಗ ಫೋನ್ ಸ್ವಿಚ್ಡ್ ಆಫ್ ಆಗಿದೆ.
ವಿವಿದೆಡೆ ವಿಚಾರಿಸಿದರೂ ಸುಳಿವು ಸಿಗದಿದ್ದಾಗ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಗೆ ತಂದೆ ತೋಂಟದಾರ್ಯಸ್ವಾಮಿ ದೂರು ನೀಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *