ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಹೆಸರು ದುರುಪಯೋಗ ಆರೋಪ…ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪಾರ್ಟಿ ಮುಖಂಡರ ಮನವಿ…

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಹೆಸರು ದುರುಪಯೋಗ ಆರೋಪ…ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪಾರ್ಟಿ ಮುಖಂಡರ ಮನವಿ…

  • Politics
  • March 23, 2023
  • No Comment
  • 192

ಮೈಸೂರು,ಮಾ23,Tv10 ಕನ್ನಡ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಹೆಸರೇಳಿಕೊಂಡು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸುವಂತೆ ಪಾರ್ಟಿ ಮುಖಂಡರು ಮನವಿ ಮಾಡಿದ್ದಾರೆ.ವಿಧಾನಸಭೆ ಚುನಾವಣೆ ಹಿನ್ನಲೆ ಪಕ್ಷ ಈಗಾಗಲೇ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ. ಮೈಸೂರು ಹಾಗೂ ಚಾಮರಾಜನಗರ ಭಾಗದಲ್ಲಿ ಇನ್ನೂ ಅಭ್ಯರ್ಥಿಗಳನ್ನ ಪಕ್ಷ ಘೋಷಿಸಿಲ್ಲ.ಆದರೆ ಕೆಲವು ಮಂದಿ ಪಕ್ಷದ ಹೆಸರೇಳಿಕೊಂಡು ಜನರ ಬಳಿಗೆ ತೆರಳುತ್ತಿದ್ದಾರೆ.ಸುಳ್ಳು ಪ್ರಚಾರ ಮಾಡಿ ವದಂತಿಗಳನ್ನ ಸೃಷ್ಟಿಸುತ್ತಿದ್ದಾರೆ.ಇಂತಹ ವ್ಯಕ್ತಿಗಳು ಸಹಾಯ ಕೇಳಿ ಬಂದಲ್ಲಿ ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ನೀಡುವಂತೆ ಪಕ್ಷದ ಶಿಸ್ತು ಸಮಿತಿ ಸಂಚಾಲಕರು ಪತ್ರದ ಮುಖೇನ ಮನವಿ ಮಾಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *