ನೇಣಿನ ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

ನೇಣಿನ ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

ಹುಣಸೂರು,ಮಾ23,Tv10 ಕನ್ನಡ
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾದ ಘಟನೆ ಹುಣಸೂರಿನ ಅರಸು ಕಲ್ಲಹಳ್ಳಿ ಗೇಟ್ ಬಳಿ ನಡೆದಿದೆ.ರಸ್ತೆ ಬದಿ ಜಮೀನಿನಲ್ಲಿರುವ ಮಾವಿನ ಮರದಲ್ಲಿ ಸುಮಾರು 55 ರಿಂದ 60 ವರ್ಷ ವಯಸ್ಸಿನ ವ್ಯಕ್ತ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಆತ್ಮಹತ್ಯೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.ಅಪರಿಚಿತ ವ್ಯಕ್ತಿಯ ಮಾಹಿತಿಗಾಗಿ ಹುಣಸೂರಿನಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯತ್ನಿಸುತ್ತಿದ್ದಾರೆ.ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *