ಮೈಸೂರು ನಗರ ಪೊಲೀಸರಿಂದ 27.29 ಲಕ್ಷ ಮೌಲ್ಯದ ಮಾದಕ ದ್ರವ್ಯಗಳು ನಾಶ…

ಮೈಸೂರು ನಗರ ಪೊಲೀಸರಿಂದ 27.29 ಲಕ್ಷ ಮೌಲ್ಯದ ಮಾದಕ ದ್ರವ್ಯಗಳು ನಾಶ…

ಮೈಸೂರು,ಮಾ24,Tv10 ಕನ್ನಡ
ಮೈಸೂರು ನಗರದ ವಿವಿದ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್.ಕಾಯ್ದೆ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ದ್ರವ್ಯಗಳನ್ನ ನಾಶಪಡಿಸಲಾಗಿದೆ.ಮೈಸೂರು ತಾಲೂಕು ಜಯಪುರ ಹೋಬಳಿ ಗುಜ್ಜೇಗೌಡನ ಪುರ ಗ್ರಾಮದಲ್ಲಿ ನಿಯಮಾನುಸಾರ ಪರಿಸರ ಮಾಲಿನ್ಯವಾಗದಂತೆ ಇನ್ಸಿನಿರೇಟರ್ ಯಂತ್ರದಲ್ಲಿ ಹಾಕಿ ಸುಟ್ಟು ನಾಶಪಡಿಸಲಾಗಿದೆ.23 ಪ್ರಕರಣಗಳಿಗೆ ಸಂಭಂಧಪಟ್ಟಂತೆ 99 kg 122 gm ಗಾಂಜಾ ಹಾಗೂ 37 ಗ್ರಾಂ 679 ಮಿಲಿ ಮಾದಕ ದ್ರವ್ಯಗಳನ್ನ ನಾಶಪಡಿಸಲಾಗಿದೆ.ಇದರ ಒಟ್ಟು ಮೌಲ್ಯ ರೂ 27,29,780/- ಆಗಿದೆ.

ಅಪರಾಧ ಮತ್ತು ಸಂಚಾರದ ಡಿಸಿಪಿ ಎಸ್.ಜಾಹ್ನವಿ,ಸಿಸಿಬಿ ಎಸಿಪಿ ಸಂದೇಶ್ ಕುಮಾರ್,ಸಿಸಿಆರ್ ಬಿ ಪಿಐ ಮಹಮದ್ ಇರ್ಷಾದ್ ,ಪರಿಸರ ಮಾಲಿನ್ಯ ಇಲಾಖೆ ಉಪ ಪರಿಸರ ಅಧಿಕಾರಿ ಜಯಲಕ್ಷ್ಮಿ ಹಾಗೂ ವಿವಿದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಳ ಸಮ್ಮುಖದಲ್ಲಿ ನಾಶಪಡಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *