ವೈರಮುಡಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವಕ್ಕೆ ಮಾಡಿಕೊಂಡಿರುವ
ಬಗ್ಗೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ಸ್ಥಳ ಪರಿಶೀಲನೆ ನಡೆಸಿದರು.
- TV10 Kannada Exclusive
- March 25, 2023
- No Comment
- 116

ವೈರಮುಡಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಮೇಲುಕೋಟೆಯಲ್ಲಿ ಮಾಚ್೯ 27 ರಿಂದ ಏಪ್ರಿಲ್ 8 ರವರೆಗೆ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವಕ್ಕೆ ಮಾಡಿಕೊಂಡಿರುವ
ಬಗ್ಗೆ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ಸ್ಥಳ ಪರಿಶೀಲನೆ ನಡೆಸಿದರು.

ಪಾರ್ಕಿಂಗ್ ವ್ಯವಸ್ಥೆ, ವಾಹನ ಸಂಚಾರ, ರಸ್ತೆ, ದಾಸೋಹ ಇನ್ನಿತರೆ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ಎ.ಎಸ್.ಪಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ನಂದೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.