ಬಸ್ ಚಾಲಕ ನಿರ್ವಾಹಕನ ಪ್ರಾಮಾಣಿಕತೆ…ಮಾಂಗಲ್ಯ ಸರ ಹಿಂದಿರುಗಿಸಿ ಮಾದರಿ..‌.

ಬಸ್ ಚಾಲಕ ನಿರ್ವಾಹಕನ ಪ್ರಾಮಾಣಿಕತೆ…ಮಾಂಗಲ್ಯ ಸರ ಹಿಂದಿರುಗಿಸಿ ಮಾದರಿ..‌.

ಮೈಸೂರು,ಏ3,Tv10 ಕನ್ನಡ
ಕೆ.ಎಸ್.ಆರ್.ಟಿ.ಸಿ.ಬಸ್ ಬಸ್‌ನಲ್ಲಿ ದೊರೆತ ಚಿನ್ನದ ಮಾಂಗಲ್ಯ ಸರವನ್ನ ಮಾಲೀಕರಿಗೆ ಹಿಂದಿರುಗಿಸಿದ ಚಾಲಕ ನಿರ್ವಾಹಕ ಪ್ರಾಮಾಣಿಕತೆಗೆ ಸಾಕ್ಷಿಯಾಗಿದ್ದಾರೆ.
ಹುಣಸೂರು ಕೊಯಮುತ್ತೂರು ಮಾರ್ಗದ ಬಸ್ ಚಾಲಕ ತಾಂಡವಮೂರ್ತಿ, ಚಾಲಕ ಆರ್.ಪಿ.ಶಿವಕುಮಾರ್‌ ಪ್ರಾಮಾಣಿಕತೆ ಮೆರೆದ ಸಿಬ್ಬಂದಿಗಳು.
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಬೆಳಕಿಗೆ ಬಂದ ಘಟನೆ.
ಸುಮ ಎಂಬುವವರಿಗೆ ಸೇರಿದ ಮಾಂಗಲ್ಯ ಸರ.ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸುಮರವರು
ನಂಜನಗೂಡಿನಿಂದ ಚಾಮರಾಜನಗರಕ್ಕೆ ಪ್ರಯಾಣಿಸಿದ್ದರು.
ಈ ವೇಳೆ ಸುಮರವರು ಸರ ಕಳೆದುಕೊಂಡಿದ್ದರು.
ಸೀಟ್ ಕೆಳಗೆ ಬಿದ್ದಿದ್ದ ಮಾಂಗಲ್ಯದ ಸರದ ಬಗ್ಗೆ ಚಾಲಕ ನಿರ್ವಾಹಕ ಡಿಪೋಗೆ ಮಾಹಿತಿ ನೀಡಿದ್ದರು.
ಬಸ್‌ನಲ್ಲಿ ಸರ ಬಿದ್ದಿರಬಹುದು ಎಂದು ಡಿಪೋಗೆ ಹುಡುಕಿಕೊಂಡು ಸುಮ ಬಂದಿದ್ದರು.
ಈ ವೇಳೆ ಸುಮಗೆ ಮಾಂಗಲ್ಯ ಸರ ವಾಪಸ್ಸು ನೀಡಿದ ಚಾಲಕ ನಿರ್ವಾಹಕ ಪ್ರಾಮಾಣಿಕತೆ ಮೆರೆದು ಮಾದರಿಯಾದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *