ಹುಣಸೂರು:ಚಿಲ್ಕುಂದ ಚೆಕ್ ಪೋಸ್ಟ್ ನಲ್ಲಿ 9.5 ಲಕ್ಷ ಸೀಜ್…ನಾಲ್ವರಿಗೆ ನೋಟೀಸ್…

ಹುಣಸೂರು:ಚಿಲ್ಕುಂದ ಚೆಕ್ ಪೋಸ್ಟ್ ನಲ್ಲಿ 9.5 ಲಕ್ಷ ಸೀಜ್…ನಾಲ್ವರಿಗೆ ನೋಟೀಸ್…

ಹುಣಸೂರು,ಏ4,Tv10 ಕನ್ನಡ
ಹುಣಸೂರಿನ ಚಿಲ್ಕುಂದಾ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 9.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.ಈ ಸಂಭಂಧ ಚುನಾವಣಾ ಆಯೋಗದಿಂದ ಮೂವರಿಗೆ ನೋಟೀಸ್ ಜಾರಿ ಮಾಡಲಾಗಿದೆ.ನಾಲ್ಕು ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.ಹುಣಸೂರು ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಹಣ ವಶಪಡಿಸಿಕೊಳ್ಳಲಾಗಿದೆ.ಸೂಕ್ತ ದಾಖಲೆ ಒದಗಿಸುವಂತೆ ಹಣ ಸಾಗಿಸುತ್ತಿದ್ದ ನಾಲ್ವರಿಗೆ ನೋಟೀಸ್ ನೀಡಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *