ಪ್ರಧಾನಿ ಮೋದಿ ಮೈಸೂರು ಪ್ರವಾಸ…KSOU ನಲ್ಲಿ ಎಸ್.ಜಿ.ಪಿ.ತಪಾಸಣೆ…

ಪ್ರಧಾನಿ ಮೋದಿ ಮೈಸೂರು ಪ್ರವಾಸ…KSOU ನಲ್ಲಿ ಎಸ್.ಜಿ.ಪಿ.ತಪಾಸಣೆ…

ಮೈಸೂರು,ಏ5,Tv10 ಕನ್ನಡ
ಏಪ್ರಿಲ್ 8 ಮತ್ತು 9 ರಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಸಂಜೆ 7:30 ಕ್ಕೆ ದೆಹಲಿಯಿಂದ ಮೈಸೂರಿಗೆ ರಾತ್ರಿ 8:30 ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏಪ್ರಿಲ್ 9 ರಂದು ಬೆಳಗ್ಗೆ 6:30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಚಾಮರಾಜನಗರ ಜಿಲ್ಲೆಯ ಬಂಡೀಪುರಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ 9: 30 ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 9:30 ಕ್ಕೆ ಬಂಡೀಪುರದಿಂದ ತಮಿಳುನಾಡಿನ ನೀಲಗಿರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ.
ನೀಲಗಿರಿಯಲ್ಲಿ ಆನೆ ಶಿಬಿರಕ್ಕೆ ಭೇಟಿ ನೀಡಿ
ಬಳಿಕ ಮೈಸೂರಿನ ಕೆಎಸ್ಒಯುನ ತಾತ್ಕಾಲಿಕ ಹೆಲಿಪ್ಯಾಡ್‌ಗೆ ಬೆಳಗ್ಗೆ 11ಕ್ಕೆ ಆಗಮಿಸಿ ಘಟಿಕೋತ್ಸವ ಭವನದಲ್ಲಿ ನಡೆಯುವ ಬಂಡೀಪುರ ಹುಲಿ ಯೋಜನೆ 50ವರ್ಷದ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಈ ಹಿನ್ನಲೆ ಎಸ್.ಜಿ.ಪಿ.ತಂಡದಿಂದ ತಪಾಸಣೆ ಮಾಡಲಾಗಿದೆ.
ಮಧ್ಯಾಹ್ನ 12:30 ಕ್ಕೆ ಘಟಿಕೋತ್ಸವ ಭವನದಿಂದ ಮಂಡಕಳ್ಳಿ ವಿಮಾನ ನೀಲ್ದಾಣಕ್ಕೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *