ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ಸೀಜ್…

ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ಸೀಜ್…

ಮೈಸೂರು,ಏ5,Tv10 ಕನ್ನಡ
ಮೈಸೂರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ನಗದು ಸೀಜ್ ಮಾಡಲಾಗಿದೆ.ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಸಾಗಿಸುತ್ತಿದ್ದ ವೇಳೆ ಕರ್ತವ್ಯ ನಿರತ ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಿಯಮಾನುಸಾರ ಸಂಭಂಧಪಟ್ಟ ಇಲಾಖೆಗೆ ಮಾಹಿತಿ ತಿಳಿಸಿದ ಪೊಲೀಸರು ವಶಪಡಿಸುಕೊಳ್ಳಲಾದ ಹಣವನ್ನ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *