ದರ್ಶನ್ ದ್ರುವನಾರಾಯಣ್ ಗೆ ಒಂದು ಲಕ್ಷ ಫಂಡ್ ನೀಡಿದ ಅಭಿಮಾನಿ…

ದರ್ಶನ್ ದ್ರುವನಾರಾಯಣ್ ಗೆ ಒಂದು ಲಕ್ಷ ಫಂಡ್ ನೀಡಿದ ಅಭಿಮಾನಿ…

ದರ್ಶನ್ ದ್ರುವನಾರಾಯಣ್ ಗೆ ಒಂದು ಲಕ್ಷ ಫಂಡ್ ನೀಡಿದ ಅಭಿಮಾನಿ…

ನಂಜನಗೂಡು,ಏ6,Tv10 ಕನ್ನಡ
ನಂಜನಗೂಡು ನಗರದ ಮೂರನೇ ವಾರ್ಡ್‌ಗೆ ಸೇರಿದ ಒಕ್ಕಲಗೇರಿಯಲ್ಲಿ ಯುವ ಮುಖಂಡರೊಬ್ಬರು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಬೆಂಬಲಿಸಿದರು.ಸಂತೋಷ್ ಎಂಬುವವರೇ ತಮ್ಮಕುಟುಂಬ ಸಮೇತರಾಗಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿ ಪ್ರೋತ್ಸಾಹಿಸಿದರು.
ಇದೇ ಸಂದರ್ಭದಲ್ಲಿ ಮೂರನೇ ವಾರ್ಡ್ ನ ಒಕ್ಕಲಗೇರಿಯ ಹಲವಾರು ಯುವಕರು ಜೆಡಿಎಸ್ ಹಾಗೂ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಸ್ವಾಗತಿಸಿದರು.
ಸೇರ್ಪಡೆ ಕಾರ್ಯಕ್ರಮಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವ ಹಾಗೂ ಪಕ್ಷದ ಮುಖಂಡರಿಗೆ ಗ್ರಾಮಸ್ಥರು ಬೃಹತ್ ಹೂಮಾಲೆ ಹಾಕಿ ಶಾಲು ಹೊದಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಶ್ರೀಧರ್ ಮುಖಂಡರಾದ ರವಿಕುಮಾರ್, ಜಯರಾಂ, ಮಂಜುನಾಥ್, ನಂದಾ, ಶರತ್, ಮಧು, ಆನಂದ, ರವಿ, ಮಹೇಶ್,. ಸುಬ್ಬಣ್ಣ, ಪ್ರೀತಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *