ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ರ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಮದ್ದೂರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಚೆಕ್ ಪೋಸ್ಟ್ ಹಾಗೂ ಸ್ಟ್ರಾಂಗ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೀಡಘಟ್ಟ ಹಾಗೂ ಮಳವಳ್ಳಿ ಚೆಕ್ ಪೋಸ್ಟ್ ಸೇರಿದಂತೆ
ತೊರೆಕಾಡನಹಳ್ಳಿ, ಕೆ.ಎಂ.ಎಫ್, ವಿ.ಸಿ ಫಾರಂ ಗೆಸ್ಟ್ ಹೌಸ್ ಗಳಲ್ಲಿ ಚುನಾವಣಾ ವೀಕ್ಷಕರಿಗೆ ಹಾಗೂ ಪೊಲೀಸ್ ವೀಕ್ಷಕರಿಗೆ ವ್ಯವಸ್ಥೆ ಮಾಡಿರುವ ಪ್ರವಾಸಿ ಮಂದಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉಪಸ್ಥಿತರಿದ್ದರು.

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *